Advertisement

Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು

07:52 PM Jun 28, 2024 | Team Udayavani |

ರಾಮನಗರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.

Advertisement

ಯೋಗ್ಯ ಕುಮಾರ್ (45) ಮೃತ ದುರ್ದೈವಿ. ಡಿ ಗ್ರೂಪ್ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಗ್ಯ ಕುಮಾರ್ ಮಧ್ಯಾಹ್ನ ಊಟ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕುಸಿದು ಬಿದ್ದ ದೃಶ್ಯವಳಿ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಸಹೋದ್ಯೋಗಿಗಳು ತತ್ ಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೂ ಕೊನೆಯುಸಿರೆಳೆದಿದ್ದರು. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next