Advertisement
ರಾಮನಗರದ ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧಮಹೋತ್ಸವದ ವೇಳೆ ಸಿಹಿ ಹಂಚಿಕೆಯಲ್ಲಿ 70ಕ್ಕೂ ಹೆಚ್ಚು ಮಂದಿ ಸಿಹಿ ಪದಾರ್ಥ ಸೇವೆನೆ ಮಾಡಿದ್ದಾರೆ. ಸಿಹಿ ತಿಂದಿದ್ದವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ವಾಂತಿಮಾಡಿಕೊಂಡು 20 ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Advertisement
Ramanagara: ದರ್ಗಾದಲ್ಲಿ ಸಿಹಿ ಪದಾರ್ಥ ತಿಂದು 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥ
08:43 PM Nov 19, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.