Advertisement

Ramanagara: ವಾಹನದ ಮೇಲೆ ಮರ ಬಿದ್ದು 8 ಮಂದಿಗೆ ಗಾಯ, ವಾಹನ ಸಂಪೂರ್ಣ ಜಖಂ

01:04 PM Aug 24, 2023 | Team Udayavani |

ರಾಮನಗರ: ವಾಹನದ ಮೇಲೆ ಮರ ಬಿದ್ದು ಎಂಟು ಮಂದಿ ಗಾಯಗೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಯಲಾಚಿಪಾಳ್ಯದ ಬಳಿ ನಡೆದಿದೆ. ಘಟನೆಯಲ್ಲಿ ವಾಹನ ಸಂಪೂರ್ಣ ಜಖಂಗೊಂಡಿದೆ.

Advertisement

ರಸ್ತೆಯಲ್ಲಿ ಬರುತ್ತಿದ್ದ ಟಾಟಾ ಏಜ್ಸ್ ವಾಹನದ ಮೇಲೆ ಮರ ಬಿದ್ದಿದೆ. ಪರಿಣಾಮ ಡ್ರೈವರ್ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದರೆ, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಇದನ್ನೂ ಓದಿ:Congress Party ಸೇರಿದ ಆಯನೂರು ಮಂಜುನಾಥ್- ನಾಗರಾಜ್ ಗೌಡ

ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next