Advertisement

BJP to Congress; ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ರಾಮಪ್ಪ ಲಮಾಣಿ

01:13 PM Oct 12, 2023 | Team Udayavani |

ಬೆಂಗಳೂರು: ಬಿಜೆಪಿ ಮುಖಂಡ, ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Advertisement

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವರಾದ ಎಚ್.ಕೆ ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಬಿ ಎನ್ ಚಂದ್ರಪ್ಪ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಹಾಗೂ ರಾಮಪ್ಪ ಲಮಾಣಿ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next