Advertisement

ರಮೇಶ್‌ ಬಾಬು ಜೆಡಿಎಸ್‌ ರಾಷ್ಟ್ರೀಯ ಪ್ರ.ಕಾರ್ಯದರ್ಶಿ

10:57 PM Aug 02, 2019 | Lakshmi GovindaRaj |

ಬೆಂಗಳೂರು: ವಿಧಾನಪರಿಷತ್‌ನ ಮಾಜಿ ಸದಸ್ಯ ರಮೇಶ್‌ಬಾಬು ಅವರನ್ನು ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ಆದೇಶ ಹೊರಡಿಸಿದ್ದಾರೆ.

Advertisement

ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿ ಯಾ ಗಿದ್ದ ಡ್ಯಾನಿಶ್‌ ಅಲಿಯವರು ಬಿಎಸ್‌ಪಿಗೆ ಹೋದ ನಂತರ ದೆಹಲಿ ಮಟ್ಟದಲ್ಲಿ ಕಾರ್ಯ ನಿರ್ವಹಿಸುವವರು ಇಲ್ಲದ ಕಾರಣ ವಿಧಾನಪರಿಷತ್‌ ಸದಸ್ಯ ರಾಗಿ, ಪಕ್ಷದ ರಾಜ್ಯ ವಕ್ತಾರರಾಗಿ ಕಾರ್ಯ ನಿರ್ವ ಹಿ ಸಿರುವ ರಮೇಶ್‌ಬಾಬು ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ತಾರರನ್ನಾಗಿ ನೇಮಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next