Advertisement

ಸಿಂದಗಿಯಲ್ಲಿ ಭರ್ಜರಿ ಮುನ್ನಡೆ ಪಡೆದ ಬಿಜೆಪಿಯ ರಮೇಶ ಭೂಸನೂರ: ಗೆಲುವು ಖಚಿತ

12:11 PM Nov 02, 2021 | Team Udayavani |

ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆಯ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

Advertisement

19ನೇ ಸುತ್ತಿನ ಮತ ಎಣಿಕೆಯದ ಬಳಿಕ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ನ ಅಶೋಕ ಮನಗೂಳಿ ಅವರಿಗಿಂತ 28163 ಭಾರಿ ಮತಗಳ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ:ಹಾನಗಲ್‌ ಮೊದಲಿಂದಲೂ ಕಾಂಗ್ರೆಸ್ ಬೆಲ್ಟ್..: ಫಲಿತಾಂಶಕ್ಕೂ ಮೊದಲೇ ಸಿಎಂ ಹೇಳಿಕೆ

ಬಿಜೆಪಿಉ ರಮೇಶ ಭೂಸನೂರ 84650 ಮತ ಪಡೆದಿದ್ದರೆ, ಕಾಂಗ್ರೆಸ್ ನ ಅಶೋಕ ಮನಗೂಳಿ 56487 ಮತ ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಅವರು 3729 ಮತಗಳನ್ನಷ್ಟೇ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next