Advertisement
ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಶ್ರೀ ಶಿವಶೋಭಾ ಸಿನಿ ಫ್ಯಾಕ್ಟರಿ ನಿರ್ಮಿಸಿರುವ ಶ್ರೀ ಮಹಾಲಕ್ಷ್ಮೀ ದೇವಿ ಮಹಾತ್ಮೆ ಕುರಿತ “ಜಾತ್ರಿ ಬಂತು’ ಕಿರುಚಿತ್ರ ಬಿಡುಗಡೆ ಸಮಾರಂಭದಲ್ಲಿ ಕಾಣಿಸಿಕೊಂಡರೂ ಒಬ್ಬರಿಗೊಬ್ಬರು ಮಾತನಾಡಲಿಲ್ಲ. ಮುಖವನ್ನೂ ನೋಡಲಿಲ್ಲ. ಹೆಸರು ಸೂಚಿಸುವಾಗ ಅವರ ಅಭಿಮಾನಿಗಳು ಸಿಳ್ಳೆ, ಚಪ್ಪಾಳೆ ಹೊಡೆದು ಹುರಿದುಂಬಿಸುತ್ತಿರುವುದು ಕಂಡು ಬಂತು. Advertisement
ಒಂದೇ ವೇದಿಕೆಯಲ್ಲಿ ರಮೇಶ-ಹೆಬ್ಬಾಳಕರ
10:59 PM Feb 23, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.