Advertisement

ರಮೇಶ್‌ ಸಂಪರ್ಕಕ್ಕೆ ಸಿಕ್ಕಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

01:10 AM Jan 11, 2019 | Team Udayavani |

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಂಪರ್ಕಕ್ಕೆ ಸಿಕ್ಕಿಲ್ಲ. ಆದರೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು
ಭೇಟಿ ಮಾಡಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂದು ಅರಣ್ಯ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ರಮೇಶ್‌ ಜಾರಕಿಹೊಳಿ ಇನ್ನೂ ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ. ಅವರು ಎಲ್ಲಿಯೂ ಹೋಗುವುದಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಮನವೊಲಿಸುವಂತೆ ನನಗೆ ಸೂಚಿಸಿದ್ದಾರೆ. ಅದೇ ರೀತಿ ಪಕ್ಷದ ನಾಯಕರೂ ಅವರ ಮನವೊಲಿಕೆಗೆ ನನಗೆ ಸೂಚಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next