Advertisement
ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ವಿಚಾರವಾಗಿ ಮಾತನಾಡಿದ ಅವರು, ಘಟನೆಯ ಕುರಿತು ಸಿಎಂ ಬಳಿ ತನಿಖೆ ಆಗಬೇಕು ಎಂದು ಒತ್ತಾಯ ಮಾಡಿದ್ದೇನೆ. ಇದರ ಹಿಂದೆ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡ ಇದೆ. ಆದರೆ ಆ ರಾಜಕಾರಣಿ ಬಿಜೆಪಿಯವರಲ್ಲ. ಬೇರೆ ಪಕ್ಷದ ರಾಜಕಾರಣಿಯಾಗಿದ್ದಾರೆ.
Related Articles
Advertisement
ಪಕ್ಷದ ನಿಲುವಾಗ್ಲಿ, ಹಿರಿಯರ ನಿಲುವು ಅವರೇ ಪ್ರಕಟ ಮಾಡ್ತಾರೆ. ಅದರ ಬಗ್ಗೆ ಮಾತನಾಡುವ ಅಧಿಕಾರ ನನಗಿಲ್ಲ ನಿಪ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಇಂದಿರಾಗಾಂಧಿ ತುರ್ತುಪರಿಸ್ಥಿತಿ ಹೇರಿಕೆ ತಪ್ಪುನಿರ್ಧಾರ; ಆದರೆ RSS ಇಂದು.. :ರಾಹುಲ್ ಗಾಂಧಿ