Advertisement
ಬುಧವಾರ ಮಧ್ಯಾಹ್ನ ಬೆಂಗಳೂರಿಗೆ ಹೊರಟ ವೇಳೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ ಗೋಮುಖ ನೋಡಿ ಮೋಸ ಹೋಗಿದ್ದೇನೆ. ಕಾಂಗ್ರೆಸ್‌ನಲ್ಲಿ ಭಿನ್ನಮತ ಆರಂಭಿಸಿದ್ದೇ ಸತೀಶ್.ನಮ್ಮ ಮನೆಗೆ ಬಂದು ಅಳುತ್ತಾ ಕುಳಿತಿದ್ದ. ಬರೀ ಸಚಿವನಾದರೆ ನಮ್ಮ ಮನೆತನಕ್ಕೆ ಹಿನ್ನಡೆ ಎಂದಿದ್ದ. ದ್ರೋಹಿಗಳಿಂದ ಕಾಂಗ್ರೆಸ್ ಪಕ್ಷ ಹಾಳಾಗಿ ಹೋಗಿದೆ ಎಂದು ಕಿಡಿ ಕಾರಿದರು.
Related Articles
ರಮೇಶ್ ಜಾರಕಿಹೊಳಿ ಪ್ರಯಾಣಿಸುತ್ತಿರುವ ವಿಮಾನದಲ್ಲೇ ಬಿಜೆಪಿ ನಾಯಕ ಗೋವಿಂದ ಕಾರಜೋಳ ಅವರೂ ಪ್ರಯಾಣಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
Advertisement