Advertisement

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

07:45 PM Sep 16, 2024 | Team Udayavani |

ಅಥಣಿ: ಶಾಸಕ ಮುನಿರತ್ನ ಬಂಧನದ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ ಕೈವಾಡವಿದೆ. ದ್ವೇಷದ ರಾಜಕಾರಣ ಬಹಳ ದಿನ ನಡೆಯಲ್ಲ. ಈ ಕುರಿತು ಬಿಜೆಪಿ ವರಿಷ್ಠರ ಗಮನಕ್ಕೆ ತರಲಾಗುವುದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಥಣಿ, ಕಾಗವಾಡ, ಕುಡಚಿ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಬಲಪಡಿಸಿ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲ್ಲಿಸುವ ತಯಾರಿ ನಡೆದಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next