Advertisement
ತಾಲೂಕಿನ ಗೋಕಾಕ ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಲಸಿಗರ ಬಗ್ಗೆ ಅತಿ ಹೆಚ್ಚು ಕಾಳಜಿ ಹೊಂದಿದ್ದಾರೆ. ನಿಮ್ಮ ಆಶೀರ್ವಾದದಿಂದಲೇ ನಾವು ಸಚಿವರಾಗಿ ಈ ಕುರ್ಚಿ ಮೇಲೆ ಕುಳಿತುಕೊಂಡಿದ್ದೇವೆ ಎಂಬುದಾಗಿ ಆಗಾಗ ನನಗೆ ಹೇಳುತ್ತಾರೆ. ಪ್ರತಿ ಸಲ ಈ ಮಾತು ನನಗೆ ಹೇಳಿದ್ದಾರೆ ಎಂದು ಈಶ್ವರಪ್ಪ ಪರ ರಮೇಶ ಪ್ರತಿಕ್ರಿಯೆ ನೀಡಿದರು.
Advertisement
ಈಶ್ವರಪ್ಪ ಓಪನ್ ಹಾರ್ಟ್ ಮನುಷ್ಯ, ವಲಸಿಗರ ಬಗ್ಗೆ ಕೆಟ್ಟದಾಗಿ ಮಾತಾಡಿಲ್ಲ: ರಮೇಶ ಜಾರಕಿಹೊಳಿ
12:39 PM Jun 17, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.