Advertisement
ಇದರೊಂದಿಗೆ ಮೊದಲ ಹಂತದ ಆನೆ ಸೆರೆ ಕಾರ್ಯಾಚರಣೆಯಲ್ಲಿ 2 ಕಾಡಾನೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಆನೆ ಶಿಬಿರಕ್ಕೆ ಕಳುಹಿಸಿದೆ. ಡಿ. 20ರಂದು ಸಾಕಾನೆಗಳ ನೆರವಿನಿಂದ ಕಾಡಾನೆ ಸೆರೆ ಕಾರ್ಯಾಚರಣೆ ಕೈಗೊಂಡಿದ್ದ ಸಿಬಂದಿ, ಕಾರ್ಯಾಚರಣೆ ಆರಂಭಿಸಿದ 2 ತಾಸಿನಲ್ಲಿ ಒಂಟಿಸಲಗವನ್ನು ಸೆರೆ ಹಿಡಿದು ಮತ್ತೀಗೋಡು ಆನೆ ಶಿಬಿರಕ್ಕೆ ಸ್ಥಳಾಂತರ ಮಾಡಿದ್ದರು. ಈಗ ಸೆರೆ ಸಿಕ್ಕ ಮಖನಾ ಆನೆಯನ್ನು ದುಬಾರೆ ಆನೆ ಶಿಬಿರಕ್ಕೆ ಸಾಗಿಸಲಾಯಿತು. ಈ ಆನೆಯನ್ನು ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಗೆ ಬಳಸಿಕೊಳ್ಳಲಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. Advertisement
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
01:55 AM Dec 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.