Advertisement
ಸೋಮವಾರ ಬಿಜೆಪಿ ನಡೆಸಿದ ಸಭೆಯಲ್ಲಿ ರಾಮ್ ವೀರ್ ಸಿಂಗ್ ಭಿದುರಿಯನ್ನು ಶಾಸಕಾಂಗ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ದಿಲ್ಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಪತ್ರದಲ್ಲಿ ತಿಳಿಸಿದ್ದಾರೆ.
Advertisement
ದೆಹಲಿ ವಿಧಾನಸಭೆ; ಬಿಜೆಪಿಯ ರಾಮ್ ವೀರ್ ಸಿಂಗ್ ವಿರೋಧ ಪಕ್ಷದ ನಾಯಕ
09:56 AM Feb 25, 2020 | Nagendra Trasi |
Advertisement
Udayavani is now on Telegram. Click here to join our channel and stay updated with the latest news.