Advertisement
ಎಲ್ಲರೂ ಮನೆಯಲ್ಲೇ ಇದ್ದುಕೊಂಡು ಧಾರ್ಮಿಕ ಆಚರಣೆಗಳನ್ನು ಮಾಡಬೇಕು. ಇಲ್ಲಿಯ ತನಕ ಎಲ್ಲರೂ ಉತ್ತಮ ಸಹಕಾರ ನೀಡಿದ್ದು, ರಂಜಾನ್ ಸಂದರ್ಭದಲ್ಲೂ ನಮಾಜ್ಗಳನ್ನು ಮನೆಯಲ್ಲಿ ನಿರ್ವಹಿಸಬೇಕು ಹಾಗೂ ಸ್ತ್ರೀಯರು ಅಕ್ಕಪಕ್ಕದ ಮನೆಗಳಲ್ಲಿ ಸೇರದೆ ತಮ್ಮ ಮನೆಯಲ್ಲಿ ಪ್ರಾರ್ಥನೆಗಳನ್ನು ಮಾಡಬೇಕು. ಪ್ರತಿಯೊಬ್ಬರೂ ಸಂಕಷ್ಟ ನಿವಾರಣೆಗಾಗಿ ದೇವನಲ್ಲಿ ವಿಶೇಷವಾಗಿ ಪ್ರಾರ್ಥಿಸಬೇಕೆಂದು ಕರೆ ನೀಡಿದ್ದಾರೆ. Advertisement
ಮನೆಯಲ್ಲೇ ಧಾರ್ಮಿಕ ಆಚರಣೆಗೆ ಕರೆ
06:30 PM Apr 23, 2020 | Suhan S |
Advertisement
Udayavani is now on Telegram. Click here to join our channel and stay updated with the latest news.