Advertisement
ಈ ಹಿಂದೆ ಕ್ಯಾಲಿಫೋರ್ನಿಯಾದ ಕೇಂದ್ರ ಜಿಲ್ಲೆಯಲ್ಲಿರುವ ಜಿಲ್ಲಾ ನ್ಯಾಯಾಲಯವು ರಾಣಾ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಮನವಿಯನ್ನು ಪುರಸ್ಕರಿಸಲು ನಿರಾಕರಿಸಿತು. ಇದರ ವಿರುದ್ಧ ಆಗಸ್ಟ್‌ನಲ್ಲಿ 9ನೇ ಸರ್ಕ್ನೂಟ್ ನ್ಯಾಯಾಲಯಕ್ಕೆ ರಾಣಾ ಮೇಲ್ಮನವಿ ಸಲ್ಲಿಸಿದ್ದ. ಇದನ್ನು ಪುರಸ್ಕರಿಸಿದ ನ್ಯಾಯಾಲಯ, ಭಾರತಕ್ಕೆ ಹಸ್ತಾಂತರಿಸುವ ವಿರುದ್ಧ ಮೇಲ್ಮನವಿ ಸಲ್ಲಿಸಲು ಈ ಹಿಂದೆ ಅ.10ಕ್ಕೆ ದಿನಾಂಕ ನಿಗದಿಪಡಿಸಿತ್ತು. Advertisement
Rana: ರಾಣಾ ಭಾರತಕ್ಕೆ ಹಸ್ತಾಂತರ ಮತ್ತಷ್ಟು ವಿಳಂಬ
09:52 PM Oct 06, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.