Advertisement
2019ರಲ್ಲಿ ಸಲ್ಲಿಕೆಯಾದ ನಾಮ ಪತ್ರ ದಲ್ಲಿ 42 ವರ್ಷ ಎಂದು ನಮೂದಿಸಲಾಗಿತ್ತು. ಕೆಲ ದಿನಗಳ ಹಿಂದೆ ಸಲ್ಲಿಕೆಯಾಗಿದ್ದ ನಾಮಪತ್ರ ದಲ್ಲಿ 49 ವರ್ಷ ಎಂದು ನಮೂದಿಸಲಾಗಿದೆ ಎಂದು ಬಿಜೆಪಿ ವಕ್ತಾರ ಪ್ರತುಲ್ ಶಾ ಡಿಯೋ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘5 ವರ್ಷಗಳಲ್ಲಿ ಯಾರದ್ದಾದರೂ ವಯಸ್ಸು 7 ವರ್ಷಗಳು ಹೆಚ್ಚಳವಾಗಿದ್ದು ಎಲ್ಲಾದರೂ ಕೇಳಿದ್ದೀರಾ? ಅದು ಝಾರ್ಖಂಡ್‌ನಲ್ಲಿ ಸಾಧ್ಯ’ ಎಂದು ಬರೆದುಕೊಂಡಿದ್ದಾರೆ. ಜತೆಗೆ 2019ರಲ್ಲಿ ಸಲ್ಲಿಕೆಯಾಗಿದ್ದ ನಾಮಪತ್ರ ಮತ್ತು ಕೆಲವು ದಿನಗಳ ಹಿಂದೆ ಸಲ್ಲಿಸಿದ್ದ ನಾಮಪತ್ರದ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. Advertisement
Ranchi: ಹೇಮಂತ್ ಸೊರೇನ್ ವಯಸ್ಸು 5 ವರ್ಷದಲ್ಲಿ 7 ವರ್ಷ ಹೆಚ್ಚಳ!; ಬಿಜೆಪಿ
10:35 AM Nov 01, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.