Advertisement

ಫರಂಗಿಪೇಟೆ: ಮಸೀದಿಗೆ ನುಗ್ಗಿ ಧರ್ಮಗುರುವಿಗೆ ಹಲ್ಲೆ!

12:32 PM Mar 30, 2021 | Team Udayavani |

ಬಂಟ್ವಾಳ: ತಾಲೂಕಿನ ಫರಂಗಿಪೇಟೆ ಬಳಿಯ ಮಸೀದಿಗೆ ನುಗ್ಗಿದ ತಂಡವೊಂದು ಧರ್ಮಗುರುವಿಗೆ ಹಲ್ಲೆ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

Advertisement

ರಾತ್ರಿ 12ರ ಸುಮಾರಿಗೆ ಫರಂಗಿಪೇಟೆ- ಅಮ್ಮೆಮಾರ್ ರಸ್ತೆಯಲ್ಲಿರುವ ಬಿರ್ರುಲ್ ಮಸೀದಿಗೆ ನುಗ್ಗಿ ಕುಂದಾಪುರ ಮೂಲದ ಧರ್ಮಗುರು ಮುಸ್ತಾಕ್ ಅವರಿಗೆ ಹಲ್ಲೆ ಮಾಡಲಾಗಿದೆ.

ಇದನ್ನೂ ಓದಿ:ಪಾಣೆಮಂಗಳೂರು: ಗ್ಯಾಸ್ ಟ್ಯಾಂಕರ್- ಇಕೋ ಕಾರು ಅಪಘಾತ, ಆರು ಮಂದಿ ಗಂಭೀರ

ಅವರು ಗಾಯಗೊಂಡು ತುಂಬೆ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿಲಾಗಿದೆ.

ಇದನ್ನೂ ಓದಿ: ಭಾರೀ ಗಾಳಿ-ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ; ಲಕ್ಷಾಂತರ ರೂ.ನಷ್ಟ

Advertisement
Advertisement

Udayavani is now on Telegram. Click here to join our channel and stay updated with the latest news.

Next