Advertisement

ರಂಗನಾಯಕಿ ಟ್ರೇಲರ್ ಬಿಡುಗಡೆ

09:37 AM Sep 05, 2019 | Nagendra Trasi |

ಬೆಂಗಳೂರು:ದಯಾಳ್ ಪದ್ಮನಾಭನ್ ನಿರ್ದೇಶನದ ರಂಗನಾಯಕಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Advertisement

ಸಿನಿಮಾದಲ್ಲಿ ಅದಿತಿ ಪ್ರಭುದೇವ, ಎಂಜಿ ಶ್ರೀನಿವಾಸ್, ತ್ರಿವಿಕ್ರಮ್ ಮುಖ್ಯಭೂಮಿಕೆಯಲ್ಲಿದ್ದಾರೆ. ಇದು ಮಹಿಳಾ ಪ್ರಧಾನ ಕಥೆಯನ್ನು ಒಳಗೊಂಡಿದೆ. ರಂಗನಾಯಕಿ ವಾಲ್ಯೂಮ್ 1 ವರ್ಜಿನಿಟಿ ಎಂಬ ಟ್ಯಾಗ್ ಲೈನ್ ನೀಡಿರುವ ಚಿತ್ರ ಶೀಘ್ರವೇ ಬಿಡುಗಡೆಯ ತಯಾರಿಯಲ್ಲಿದೆ.

ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ಸಮಾಜವನ್ನು ಎದುರಿಸುವ ಕಥಾಹಂದರ ರಂಗನಾಯಕಿ ಚಿತ್ರದ್ದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next