Advertisement
ಜು. 7ರಂದು ಉಬರಡ್ಕದ ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ. ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್ ದೈಹಿಕ ಸಂಪರ್ಕ ಎಸಗಿರುವುದನ್ನು ತಿಳಿಸಿದ್ದಾಗಿ ತಾಯಿ ದೂರಿನಲ್ಲಿ ಉಲ್ಲೇಖೀಸಿದ್ದಾರೆ. Advertisement
ಬಾಲಕಿಯ ಅತ್ಯಾಚಾರ; ಯುವಕನ ಬಂಧನ
11:14 PM Jul 09, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.