Advertisement
ಸೂರಿಂಜೆ ನಿವಾಸಿ ರಾಜಾ ಭಟ್(65) ಆರೋಪಿ. ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಈತ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. Advertisement
ಬುದ್ಧಿಮಾಂಧ್ಯ ಮಹಿಳೆಯ ಅತ್ಯಾಚಾರ
09:06 PM Apr 04, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.