Advertisement

ಅಪ್ರಾಪ್ತೆಯ ಮೇಲೆ ಅತ್ಯಾಚಾರಗೈದು ನೇಣಿಗೆ ಶರಣಾದ ಕಾಮುಕ 

03:33 PM Feb 19, 2017 | Team Udayavani |

ಕಲಬುರಗಿ: ಇಲ್ಲಿನ ಕೊಟನೂರು ತಾಂಡಾದಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಗೈದು ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ಭಾನುವಾರ ನಡೆದಿದೆ. 

Advertisement

ವಿಜಯ್‌ಕುಮಾರ್‌ ರಾಠೊಡ್‌  ಎಂಬಾತ ಸುನೀತಾ (17)ಎಂಬ ಬಾಲಕಿಯ ಮೇಲೆ ಬರ್ಬರವಾಗಿ ಅತ್ಯಾಚಾರಗೈದು ನೇಣಿಗೆ ಶರಣಾಗಿದ್ದಾನೆ. 

ವಿಜಯ್‌ ಮತ್ತು ಸುನೀತಾ ಹತ್ತಿರದ ಸಂಬಂಧಿಗಳೇ ಆಗಿದ್ದಾರೆ ಎಂದು ತಿಳಿದು ಬಂದಿದೆ. 

ವಿಶ್ವವಿದ್ಯಾಲಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next