ಮಂಗಳೂರು: ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ: ಅವಭೃಥ ಉತ್ಸವ
ಶ್ರೀ ದೇವರ 5 ಪೇಟೆಗಳ ಉತ್ಸವ ಸಾವಿರಾರು ಭಜಕರ ಪಾಲ್ಗೊಳ್ಳುವಿಕೆಯಲ್ಲಿ ನಡೆಯಿತು
Team Udayavani, Jan 30, 2023, 2:30 PM IST
ರಥಬೀದಿ(ಮಂಗಳೂರು):ನಗರದ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವ ಪ್ರಯುಕ್ತ ರವಿವಾರ ಶ್ರೀ ದೇವರ ಅವಭೃಥ ಉತ್ಸವ (ಓಕುಳಿ) ನಡೆಯಿತು.
ಇದನ್ನೂ ಓದಿ:ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ
ಪ್ರಾರಂಭದಲ್ಲಿ ಶ್ರೀ ದೇವರ ವಸಂತ ಮಂಟಪದಲ್ಲಿ ಅವಭೃಥ ಪೂಜೆಯ ಬಳಿಕ ಕಾಶೀ ಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಚನ ನೆರವೇರಿತು. ಭಕ್ತರಿಂದ ಉರುಳು ಸೇವೆ ನಡೆದು ಬಳಿಕ ಶ್ರೀ ದೇವರ 5 ಪೇಟೆಗಳ ಉತ್ಸವ ಸಾವಿರಾರು ಭಜಕರ ಪಾಲ್ಗೊಳ್ಳುವಿಕೆಯಲ್ಲಿ ನಡೆಯಿತು.
ರಾತ್ರಿ ದೇವರ ಕೆರೆಯಲ್ಲಿ ಅವಭೃಥ ಸ್ನಾನ, ಧ್ವಜಾವರೋಹಣ ಮತ್ತು ಪೂಜೆ ನೆರವೇರಿತು. ಅವಭೃಥ ಉತ್ಸವದ ಅಂಗವಾಗಿ ಭಕ್ತರು ಗುಲಾಬಿ ಬಣ್ಣದ ನೀರನ್ನು ಪರಸ್ಪರ ಎರಚಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಬಿದ್ದು ಸಿಕ್ಕಿದ್ದ 2.5 ಲ.ರೂ. ಮೌಲ್ಯದ ಚಿನ್ನಾಭರಣ ಮರಳಿಸಿದ ಯುವಕ!
Mangaluru:ವಿಮಾನ ನಿಲ್ದಾಣದಲ್ಲಿ ಕಳೆದು ಹೋದ ಚಿನ್ನದ ಸರ; ಮಾಲಕರಿಗೆ ಒಪ್ಪಿಸಿದ ಸಿಐಎಸ್‌ಎಫ್
Mulki: ಸೌದಿಯಲ್ಲಿ ಕಾರು ಚಲಾಯಿಸುವ ವೇಳೆಯೇ ಹೃದಯಾಘಾತ: ಕ್ರಿಕೆಟಿಗ ಮನ್ಸೂರ್ ಸಾವು
Fire Incident: ಜಪ್ಪಿನಮೊಗರು, ಉಡುಪಿಯಲ್ಲಿ ಗೋದಾಮುಗಳು ಬೆಂಕಿಗಾಹುತಿ
Mangaluru: ಜೈಲಿಗೆ ಅನುಮಾನಾಸ್ಪದ ವಸ್ತು ಎಸೆದು ಪರಾರಿ
MUST WATCH
ಹೊಸ ಸೇರ್ಪಡೆ
BJP: ರಾಜ್ಯಾಧ್ಯಕ್ಷ ಚುನಾವಣೆ ಸ್ಪರ್ಧೆಗೆ ನಾನೂ ಸಿದ್ಧ: ಬಿ.ವೈ.ವಿಜಯೇಂದ್ರ ತಿರುಗೇಟು
Kotekar Robbery Case: ದರೋಡೆ ಯೋಜನೆಯ ಹಿಂದೆ ಒಬ್ಬನಲ್ಲ; ಇಬ್ಬರು ಸೂತ್ರಧಾರರು?
Horoscope: ಪರಿಹಾರವಿಲ್ಲದ ಸಮಸ್ಯೆ ಇಲ್ಲ ಎಂಬುದು ನೆನಪಿರಲಿ
India-China: ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಭಾರತ-ಚೀನಾ ಸಮ್ಮತಿ
Ullala: ಬಿದ್ದು ಸಿಕ್ಕಿದ್ದ 2.5 ಲ.ರೂ. ಮೌಲ್ಯದ ಚಿನ್ನಾಭರಣ ಮರಳಿಸಿದ ಯುವಕ!