Advertisement

Ration Card; ಬಾಗಲಕೋಟೆಯಲ್ಲಿ 214 ಸರ್ಕಾರಿ ನೌಕರರ ಬಳಿ ಬಿಪಿಎಲ್‌

09:32 PM Sep 09, 2024 | Team Udayavani |

ಬಾಗಲಕೋಟೆ: ಜಿಲ್ಲೆಯಲ್ಲಿ ಸುಮಾರು 214 ಸರ್ಕಾರಿ ನೌಕರರು ಬಿಪಿಎಲ್‌ ಕಾರ್ಡ್‌ ಹೊಂದಿದ್ದು ಪತ್ತೆಯಾಗಿದ್ದು, ಅವುಗಳನ್ನು ಎಪಿಎಲ್‌ಗೆ ವರ್ಗಾಯಿಸಿ 93.18 ಲಕ್ಷ ರೂ. ದಂಡ ವಿಧಿಸಲಾಗಿದೆ.

Advertisement

9 ತಾಲೂಕು ವ್ಯಾಪ್ತಿಯಲ್ಲಿ 214 ಜನ ಸರ್ಕಾರಿ ನೌಕರರು ಬಿಪಿಎಲ್‌ ಪಡಿತರ ಚೀಟಿ ಹೊಂದಿದ್ದರಿಂದ ಅವರು ಯಾವ ತಿಂಗಳಿಂದ, ಎಷ್ಟು ಪಡಿತರ ಆಹಾರಧಾನ್ಯ ಪಡೆದಿದ್ದಾರೋ ಅಷ್ಟು ಪ್ರಮಾಣದ ದಂಡ ಕೂಡ ವಸೂಲಿ ಮಾಡಲಾಗಿದೆ.

ಅಲ್ಲದೇ 7831 ಅನಧಿಕೃತ ಪಡಿತರ ಕಾರ್ಡ್‌ ಪತ್ತೆ ಮಾಡಲಾಗಿದ್ದು, ಅದರಲ್ಲಿ ಸರ್ಕಾರಿ ನೌಕರರು, ತೆರಿಗೆ ಪಾವತಿದಾರರು, ಆರು ತಿಂಗಳಿಂದ ಪಡಿತರವನ್ನೇ ಪಡೆಯದವರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next