Advertisement
ಎಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ ಪೂರೈಕೆ ಮಾಡುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಇಲಾಖೆಗೆ ಜಿಲ್ಲೆಗಳಿಂದ ಪ್ರಸ್ತಾವನೆ ಹೋಗಿದೆ. ಆದರೆ, ಖರೀದಿ ಪ್ರಕ್ರಿಯೆ ನಡೆಯದೇ ಇರುವುದರಿಂದ ತಿಂಗಳ ಹಂಚಿಕೆ ಆಗುತ್ತಿಲ್ಲ. ಹೀಗಾಗಿ ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿಯನ್ನು ಆಯಾ ತಾಲೂಕುಗಳಲ್ಲೇ ಬೇಡಿಕೆ ಆಧಾರದಲ್ಲಿ ಹಂಚಿಕೆ ಮಾಡಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಎಪಿಎಲ್ ಕಾರ್ಡ್ ಅಕ್ಕಿಗೆ ಬೇಡಿಕೆ ಹೆಚ್ಚಿದೆ. ದ.ಕ. ಜಿಲ್ಲೆಯ ಕೆಲವು ತಾಲೂಕುಗಳಲ್ಲೂ ಈ ರೀತಿಯ ಹಂಚಿಕೆ ನಡೆಯುತ್ತಿದೆ ಎಂದು ತಿಳಿಸಿವೆ. Advertisement
ಉಡುಪಿ: ವಶಪಡಿಸಿಕೊಂಡಿರುವ ಅಕ್ಕಿ ಎಪಿಎಲ್ ಕಾರ್ಡ್‌ದಾರರಿಗೆ ವಿತರಣೆ
12:32 AM Mar 16, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.