Advertisement
– ಇದು ಪಡಿತರ ಚೀಟಿದಾರರಿಗೆ ಕೇಂದ್ರ ಸರಕಾರ ನೀಡಿರುವ ಹೊಸ ಸೂಚನೆ. ಆಧಾರ್ ಕಾರ್ಡ್‌ಗೆ ಲಿಂಕ್ ಆಗದ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗುತ್ತದೆ ಅಥವಾ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಹೆಸರುಗಳನ್ನು ಡಿಲೀಟ್ ಮಾಡಲಾಗುತ್ತದೆ. ಇನ್ನು, ಆಧಾರ್‌ಗೆ ಲಿಂಕ್ ಆಗದ ಪಡಿತರ ಚೀಟಿಗಳನ್ನು ಹೊಂದಿರುವವರಿಗೆ ನ್ಯಾಯಬೆಲೆ ಅಂಗಡಿಗಳಿಂದ ಯಾವುದೇ ಪಡಿತರ ನೀಡಲಾಗುವುದಿಲ್ಲ ಎಂಬಿತ್ಯಾದಿ ವದಂತಿಗಳು ಸಾರ್ವಜನಿಕರನ್ನು ಕಂಗೆಡಿಸಿದ ಹಿನ್ನೆಲೆಯಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಈ ರೀತಿಯ ಸ್ಪಷ್ಟನೆಯನ್ನು ರವಾನಿಸಿದೆ. Advertisement
ಆಧಾರ್ ಜೋಡಿಸದಿದ್ದರೂ ಪಡಿತರ
11:47 AM May 13, 2020 | mahesh |
Advertisement
Udayavani is now on Telegram. Click here to join our channel and stay updated with the latest news.