Advertisement

ಪಡಿತರ ಅಂಗಡಿ ರದ್ದತಿ ಕ್ರಮ ಸರಿ: ಹೈಕೋರ್ಟ್‌

12:23 AM Dec 14, 2022 | Team Udayavani |

ಬೆಂಗಳೂರು: ಪಡಿತರ ಚೀಟಿದಾರರಿಗೆ ಹೆಚ್ಚಿನ ಬೆಲೆಗೆ ಆಹಾರ ಧಾನ್ಯ ವಿತರಿಸಿದ ಆರೋಪದಲ್ಲಿ ನ್ಯಾಯಬೆಲೆ ಅಂಗಡಿಯ ಪರವಾನಿಗೆ ರದ್ದುಪಡಿಸಿದ ಕ್ರಮವನ್ನು ಎತ್ತಿಹಿಡಿದ ಹೈಕೋರ್ಟ್‌, ಸಾರ್ವಜನಿಕ ವಿತರಣ ವ್ಯವಸ್ಥೆಯಡಿ ಪಡಿತರ ಸರಬರಾಜು ಮಾಡದಿರುವುದು ಗಂಭೀರ ಕೃತ್ಯ ಎಂದು ಹೇಳಿದೆ.

Advertisement

ಹೆಚ್ಚಿನ ಬೆಲೆಗೆ ಪಡಿತರ ವಿತರಿಸಿದ, ಕೆಲ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ವಿತರಿಸದ ಆರೋಪದ ಮೇಲೆ ತಮಗೆ ಹಂಚಿಕೆ ಮಾಡಿದ್ದ ನ್ಯಾಯಬೆಲೆ ಅಂಗಡಿಯ ಪರವಾನಿಗೆ ರದ್ದುಪಡಿಸಿದ್ದ ರಾಮನಗರ ಆಹಾರ ಇಲಾಖೆ ಉಪ ಆಯುಕ್ತರ ಕ್ರಮ ಪುರಸ್ಕರಿಸಿದ ಏಕ ಸದಸ್ಯ ನ್ಯಾಯಪೀಠದ ಆದೇಶ ರದ್ದು ಕೋರಿ ವಾಜರಹಳ್ಳಿಯ ಪಡಿತರ ಆಂಗಡಿಯ ಮೂಲ ಪರವಾನಿಗೆದಾರ ವಿ.ಎಂ ಸಂಜೀವಯ್ಯ ಅವರ ಪತ್ನಿ ಜಯಮ್ಮ ಮತ್ತವರ ಕಟುಂಬ ಸದಸ್ಯರು ಮೇಲ್ಮನವಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next