Advertisement
ಪಾರ್ಟಿಯಲ್ಲಿ ನಟಿ ಹೇಮಾ ಸಹಿತ 88 ಮಂದಿ ಡ್ರಗ್ಸ್ ಸೇವಿಸಿರುವುದು ಖಚಿತವಾದ ಹಿನ್ನೆಲೆಯಲ್ಲಿ ಮೊದಲ ಹಂತವಾಗಿ 8 ಮಂದಿಗೆ ನೋಟಿಸ್ ಜಾರಿಗೊಳಿಸಿ ಮೇ 27ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಹೇಮಾ ಆರೋಗ್ಯ ಸಮಸ್ಯೆ ನೆಪವೊಡ್ಡಿ ಒಂದು ವಾರ ಕಾಲಾವಕಾಶ ನೀಡುವಂತೆ ತನಿಖಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
Advertisement
Rave Party: ನಟಿ ಹೇಮಾ ಸಹಿತ 8 ಮಂದಿ ವಿಚಾರಣೆಗೆ ಗೈರು
11:17 PM May 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.