Advertisement

KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani

03:58 PM Jan 16, 2021 | Team Udayavani |
ಕಟಪಾಡಿ: ಶ್ರೀ ಕೃಷ್ಣಾ ಜನ್ಮಾಷ್ಟಮಿಯಂದು ವೇಷಧಾರಿಯಾಗಿ ಸಂಗ್ರಹಿಸಿದ ಹಣವನ್ನು ಬಡ ಅಶಕ್ತ, ಅನಾರೋಗ್ಯಪೀಡಿತ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ಕಳೆದ 5 ವರ್ಷದಿಂದ ನೀಡುತ್ತಾ ಬಂದಿರುವ ರವಿ ಕಟಪಾಡಿ, ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದು ಬಡ ಮಕ್ಕಳ ಆಶಾಕಿರಣವಾಗಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next