Advertisement

ಕೋಟ- ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ರವಿ ಕಟಪಾಡಿ ಆಯ್ಕೆ

09:08 PM Oct 05, 2021 | Team Udayavani |

ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ವತಿಯಿಂದ ರಾಜ್ಯೋತ್ಸವ ಪ್ರಯುಕ್ತ ಕೊಡಮಾಡಿದ  “ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ” ಈ ಬಾರಿ ಸಮಾಜ ಸೇವಕ ರವಿ ಕಟಪಾಡಿ ಆಯ್ಕೆಯಾಗಿದ್ದಾರೆ.

Advertisement

ಇದನ್ನೂ ಓದಿ:ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ, ಪ್ರತಿಭಟನಾ ಸಭೆ

ನ.1ರಂದು  ಕೋಟದ ವರುಣತೀರ್ಥ ಕೆರೆ ಸಮೀಪ ನಡೆಯಲಿರುವ ಸಂಸ್ಥೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next