ಕೊನೆಯ ದಿನಾಂಕ ಜನವರಿ 16
https://www.rbi.org.in/
Advertisement
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್)ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ 64 ಟ್ರೈನಿ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಬಿಇ, ಬಿಟೆಕ್ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 4
ecil.co.in
ಅಲೆಪ್ಪಿ ಕೋ- ಆಪರೇಟಿವ್ ಸ್ಪಿನ್ನಿಂಗ್ ಮಿಲ್ಸ್ ನಲ್ಲಿ ಶಿಫ್ಟ್ ಮೇಲ್ವಿಚಾರಕ, ಮೆಷಿನ್ ಆಪರೇಟರ್ ಟ್ರೈನಿ ಸಹಿತ 70 ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ, ಡಿಪ್ಲೊಮಾ, ಎಂಎಸ್‌ಡಬ್ಲ್ಯೂ, ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 15
//www.acsm.co.in/ ಪರಮಾಣು ಇಂಧನ ಸಂಕೀರ್ಣ (ಎನ್ ಎಫ್ ಸಿ )
ಪರಮಾಣು ಇಂಧನ ಸಂಕೀರ್ಣ(ಎನ್‌ಎಫ್ಸಿ)ದಲ್ಲಿ 273 ಸ್ಟೈಪೆಂಡರಿ ಟ್ರೈನಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಡಿಪ್ಲೊಮಾ, ಬಿಎಸ್ಸಿ, ಎಂಎಸ್ಸಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 10
www.nfc.gov.in.
Related Articles
ಲೋಕಸಭಾ ಸಚಿವಾಲಯದಲ್ಲಿ 21 ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 28
loksabha Recruitment
Advertisement
ಸಿಡಿಎಸಿ, ಪುಣೆಪುಣೆಯಲ್ಲಿರುವ ಸುಧಾರಿತ ಕಂಪ್ಯೂಟಿಂಗ್ ಅಭಿವೃದ್ಧಿ ಕೇಂದ್ರ (ಸಿಡಿಎಸಿ)ದಲ್ಲಿ ವ್ಯವಸ್ಥಾಪಕ, ಹಣಕಾಸು ಅಧಿಕಾರಿ ಸಹಿತ 14 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್, ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು..
ಕೊನೆಯ ದಿನಾಂಕ ಜನವರಿ 12
cdac.in ಈಶಾನ್ಯ ಗಡಿನಾಡು ರೈಲ್ವೇ
ಈಶಾನ್ಯ ಗಡಿನಾಡು ರೈಲ್ವೇಯಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕೋಟಾದಲ್ಲಿ 12 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ, ಪಿಯುಸಿ, ಐಟಿಐ, ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 7
https://nfr.indianrailways.gov.in/ ಸೆಂಟ್ರಲ್ ರೈಲ್ವೇ
ಭಾರತೀಯ ರೈಲ್ವೇ ಇಲಾಖೆಯ ಸೆಂಟ್ರಲ್ ರೈಲ್ವೇಯಲ್ಲಿ 2,562 ಅಪ್ರಂಟಿಸ್ ಹುದ್ದೆಗಳು ಖಾಲಿ
ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಕನಿಷ್ಠ ಎಸೆಸೆಲ್ಸಿ, ಪಿಯುಸಿ ತೇರ್ಗಡೆ
ಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 22
https://cr.indianrailways.gov.in/ ಪಿಎನ್‌ಬಿ ಹೌಸಿಂಗ್ ಫೈನಾನ್ಸ್
ಪಿಎನ್‌ಬಿ ಹೌಸಿಂಗ್ ಫೈನಾನ್ಸ್ ಸಂಸ್ಥೆಯಲ್ಲಿ ಮ್ಯಾನೇಜರ್ ಸಹಿತ 2,020 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಸಿಎ ಮತ್ತು ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 31
https://www.pnbhousing.com/ ಖಾದಿ ಮತ್ತು ಗ್ರಾಮೋದ್ಯೋಗ ನಿಗಮ
ಖಾದಿ ಮತ್ತು ಗ್ರಾಮೋದ್ಯೋಗ ನಿಗಮದಲ್ಲಿ 75 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 10
www.ivic.org.in ಭಾರತೀಯ ಭೂಸೇನೆ
ಭಾರತೀಯ ಭೂಸೇನೆಯಲ್ಲಿ 2020ನೇ ಸಾಲಿನ ನೇಮಕಾತಿ ಆರಂಭವಾಗಿದೆ. 920 ಹು¨ªೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: 10ನೇ ತರಗತಿ, 12ನೇ ತರಗತಿ, ಐಟಿಐ, ಪದವಿ.
ಕೊನೆಯ ದಿನಾಂಕ ಜನವರಿ 15
https:/joinindianarmy.com/ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್)
ನಬಾರ್ಡ್‌ನಲ್ಲಿ 73 ಕಚೇರಿ ಸಹಾಯಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಕನಿಷ್ಠ ಎಸೆಸೆಲ್ಸಿ, ಪಿಯುಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 12
https://www.nabard.org/. ರೈಲ್ವೇ ವೀಲ್ ಫ್ಯಾಕ್ಟರಿ
ಭಾರತೀಯ ರೈಲ್ವೇ ಇಲಾಖೆಯ ರೈಲ್ವೇ ವೀಲ್ ಫ್ಯಾಕ್ಟರಿಯಲ್ಲಿ ಸಾಂಸ್ಕೃತಿಕ ಕೋಟಾದಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು. ಎಸೆಸೆಲ್ಸಿ , ಪಿಯುಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 21
//www.indianrail.gov.in/ ರಕ್ಷಣಾ ಸಂಶೋಧನ ಮತ್ತು ಅಭಿವೃದ್ಧಿ ಸಂಸ್ಥೆ
ರಕ್ಷಣಾ ಸಂಶೋಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ 1,817 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳು ಖಾಲಿ ಇದ್ದು ಎಸೆಸೆಲ್ಸಿ, ಐಟಿಐ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 23
https://www.drdo.gov.in/ ಭಾರತೀಯ ವಾಯುಪಡೆ
ಭಾರತೀಯ ವಾಯುಪಡೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಅವಿವಾಹಿತ ಪುರುಷರು ಅರ್ಜಿ ಸಲ್ಲಿಸಬಹುದು. ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕಗಳನ್ನು ಪಡೆದಿರಬೇಕು.
ಕೊನೆಯ ದಿನಾಂಕ ಜನವರಿ 21
https://airmenselection.cdac.in/ ಎಎಂಡಿಇಆರ್
ಅಟಾಮಿಕ್ ಮಿನರಲ್ಸ್ ಡೈರೆಕ್ಟೊರೇಟ್ ಫಾರ್ ಎಕ್ಸ್ ಪ್ಲೋರೇಷನ್ ಆ್ಯಂಡ್ ರಿಸರ್ಚ್ ನಲ್ಲಿ ಸಹಾಯಕ ವಿಜ್ಞಾನಿ, ಚಾಲಕ ಸಹಿತ 78 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ, ಪದವಿ, ಡಿಪ್ಲೊಮಾ, ಬಿಎಸ್ಸಿ, ಎಂಎಸ್ಸಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 10
https://www.amd.com/en