Advertisement

RBI Extends Deadline: 2000 ನೋಟು ವಿನಿಮಯ ಗಡುವು ವಿಸ್ತರಿಸಿದ ಆರ್ ಬಿಐ

05:28 PM Sep 30, 2023 | Team Udayavani |

ನವದೆಹಲಿ: 2,000ರೂ. ಮುಖಬೆಲೆಯ ನೋಟುಗಳನ್ನು ಹಿಂದಿರುಗಿಸಲು ಭಾರತೀಯ ರಿಸರ್ವ್‌ ಬ್ಯಾಂಕ್‌ ನೀಡಿರುವ ಗಡುವನ್ನು ಮತ್ತೆ ವಿಸ್ತರಿಸಿದೆ.

Advertisement

ಇದಕ್ಕೂ ಮೊದಲು ಆರ್ ಬಿಐ ಸೆಪ್ಟೆಂಬರ್ 30 ನೋಟು ವಿನಿಮಯಕ್ಕೆ ಕೊನೆಯ ದಿನವೆಂದು ಘೋಷಿಸಿತ್ತು ಅದರಂತೆ ಹೆಚ್ಚಿನ ಗ್ರಾಹಕರು ಬ್ಯಾಂಕ್ ಗೆ ತೆರಳಿ ನೋಟು ವಿನಿಮಯ ಮಾಡಿಕೊಂಡಿದ್ದಾರೆ ಆದರೆ ಆರ್ ಬಿಐ ಇಂದು ಹೊಸ ಪ್ರಕಟಣೆ ಹೊರಡಿಸಿದ್ದು ಅದರಂತೆ ನೋಟು ವಿನಿಮಯ ಮಾಡಿಕೊಳ್ಳದೆ ಬಾಕಿ ಉಳಿದಿರುವ ಗ್ರಾಹಕರು ಅಕ್ಟೋಬರ್ 7 ರವರೆಗೆ ಅವಕಾಶ ಕಲ್ಪಿಸಿದೆ.

ಅದರಂತೆ ಗ್ರಾಹಕರು ಒಂದು ವೇಳೆ ನೋಟು ವಿನಿಮಯ ಮಾಡಿಕೊಳ್ಳದಿದ್ದಲ್ಲಿ ಇನ್ನು ಬಾಕಿ ಉಳಿದಿರುವ ಏಳು ದಿನಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ದ್ವೇಷದಿಂದ ಒಂದು ಎಕರೆ ಅಡಿಕೆ ತೋಟ ಕಡಿದು ನಾಶ

Advertisement

Udayavani is now on Telegram. Click here to join our channel and stay updated with the latest news.

Next