Advertisement
ಅತಿಯಾದ ಹಣದುಬ್ಬರ ಮತ್ತು ಪ್ರಸಕ್ತ ಆರ್ಥಿಕ ವರ್ಷದ ಹಣಕಾಸು ಪ್ರಗತಿಯ ಗುರಿ ಮುಟ್ಟುವ ಹಿನ್ನೆಲೆಯಲ್ಲಿ ರೆಪೋ ದರದಲ್ಲಿ ಈ ಹಿಂದಿನಂತೆ ಶೇ.6.5ರಲ್ಲೇ ಮುಂದುವರಿಸುವ ತೀರ್ಮಾನ ಮೂರು ದಿನಗಳ ಕಾಲ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಆರ್ ಬಿಐ (RBI) ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
Advertisement
Repo Rate: ಸತತ 11ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್ ಶಕ್ತಿಕಾಂತ್ ದಾಸ್
11:47 AM Dec 06, 2024 | |
Advertisement
Udayavani is now on Telegram. Click here to join our channel and stay updated with the latest news.