Advertisement
ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಸಮಯಕ್ಕೆ ಸರಿಯಾಗಿ ಪಂದ್ಯ ಆರಂಭವಾಯಿತು ಆದರೆ 3 ಓವರ್ ಆಗುವಷ್ಟರಲ್ಲಿ ಮಳೆ ಸುರಿಯಿತು. ಆರ್ ಸಿಬಿ 31 ರನ್ ಗಳಿಸಿದೆ. ಕೊಹ್ಲಿ 19 ರನ್ ಮತ್ತು ನಾಯಕ ಫ್ಲೆಸಿಸ್ 12 ರನ್ ಗಳಿಸಿ ಆಟವಾಡುತ್ತಿದ್ದಾರೆ.
ಆರ್ ಸಿಬಿ : ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಕ್ಯಾಮರಾನ್ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಯಶ್ ದಯಾಳ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್ ಚೆನ್ನೈ : ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್, ಮಹೇಶ್ ತೀಕ್ಷಣ