Advertisement
ಗುಜರಾತ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಎಲಿಮಿನೇಟರ್-1 ಪಂದ್ಯದಲ್ಲಿ ಆರ್‌ಸಿಬಿ ಮತ್ತು ರಾಜಸ್ಥಾನ ತಂಡಗಳು ಮುಖಾಮುಖಿಯಾಗಲು ಸಿದ್ಧವಾಗಿವೆ. ಈ ಪಂದ್ಯದಲ್ಲಿ ರಾಜಸ್ಥಾನ ಟಾಸ್ ಗೆದ್ದು ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿದರು.
Advertisement
Ipl 2024: ಮಾಡು ಇಲ್ಲವೇ ಮಡಿ.. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ರಾಜಸ್ಥಾನ್ ರಾಯಲ್ಸ್
07:33 PM May 22, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.