Advertisement
ಅವರನ್ನು ಸಾಮಾ ಜಿಕ ಕಾರ್ಯಕರ್ತರು, ಸರ್ಕಾರೇತರ ಸಂಘಗಳು, ಮಾನವ ಹಕ್ಕುಗಳ ಕಾರ್ಯ ಕರ್ತರು ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಓಂಕಾರ್ ದಿಲ್ಹಾನ್ ಸಿಂಗ್, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸರಿ ಹೊಂದುವುದಿಲ್ಲ. ದೊಡ್ಡ ದೊಡ್ಡ ಶ್ರೀಮಂತ ಹಾಗೂ ಮುಂದುವರಿದ ರಾಷ್ಟ್ರಗಳೇ ಈಗ ಇವಿಎಂ ಕೈಬಿಟ್ಟು ಹಳೆಯ ಪದ್ಧತಿಗೆ ಮರಳಿವೆ. ಆದ್ದರಿಂದ ನಮ್ಮ ದೇಶದಲ್ಲಿ ಇವಿಎಂ ಕೈಬಿಡಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದರು. Advertisement
ಬೆಂಗಳೂರು ತಲುಪಿದ “ಇವಿಎಂ ಹಠಾವೋ ಪಾದಯಾತ್ರೆ’
11:00 AM Nov 29, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.