Advertisement
ರೆರಾ ಕಾಯ್ದೆ ಜಾರಿ ಕುರಿತಂತೆ ರಾಜ್ಯ ಸರ್ಕಾರ ಇನ್ನೂ ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಹಾಗಾಗಿ, ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮ ಸದ್ಯದ ಮಟ್ಟಿಗೆ ನಿರಾತಂಕವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಂದಹಾಗೆ, ಈ ಕುಸಿತ ಕೇವಲ ಬೆಂಗಳೂರು ಮಾತ್ರವಲ್ಲ, ಮುಂಬೈ, ಹೈದರಾಬಾದ್ ಸೇರಿದಂತೆ ಆರು ಮಹಾನಗರಗಳಲ್ಲೂ ಆಗಿದೆ ಎಂದು ತಿಳಿಸಿದ್ದಾರೆ. Advertisement
ರಿಯಲ್ ಎಸ್ಟೇಟ್ ಬೆಳವಣಿಗೆ ಶೇ.47ರಷ್ಟು ಕುಸಿತ
12:46 PM Jan 03, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.