Advertisement

ರಿಯಲ್‌ಮಿ 9ಐ ಬಿಡುಗಡೆ : ಎರಡು ಬಣ್ಣಗಳಲ್ಲಿ ಲಭ್ಯ, ಜ.25ರಿಂದ ಮಾರುಕಟ್ಟೆಗೆ

09:06 PM Jan 18, 2022 | Team Udayavani |

ರಿಯಲ್‌ಮಿ ಸಂಸ್ಥೆಯು ರಿಯಲ್‌ಮಿ 9ಐ ಸ್ಮಾರ್ಟ್‌ಫೋನನ್ನು ಮಂಗಳವಾರ ದೇಶದಲ್ಲಿ ಬಿಡುಗಡೆ ಮಾಡಿದೆ. ಈ ಫೋನು 6.6 ಇಂಚಿನ ಎಚ್‌ಡಿ ಡಿಸ್ಪ್ಲೇ ಹೊಂದಿದೆ. ತ್ರಿಬಲ್‌ ಕ್ಯಾಮರಾ ಇರುವ ಇದರಲ್ಲಿ 50ಎಂಪಿಯ ಪ್ರೈಮರಿ ಕ್ಯಾಮರಾ ಹಾಗೂ 16ಎಂಪಿಯ ಸೆಲ್ಫಿ ಕ್ಯಾಮರಾವಿದೆ.

Advertisement

5000ಎಂಎಎಚ್‌ ಬ್ಯಾಟರಿ ಇದರಲ್ಲಿದೆ. 4ಜಿಬಿ ರ್ಯಾಮ್‌ ಜೊತೆ 64ಜಿಬಿ ಇಂಟರ್‌ನಲ್‌ ಸ್ಟೋರೇಜ್‌ ಇರುವ ಫೋನಿನ ಬೆಲೆ 13,999 ರೂ. ಹಾಗೂ 6ಜಿಬಿ ರ್ಯಾಮ್‌ ಜೊತೆ 128ಜಿಬಿ ಇಂಟರ್‌ನಲ್‌ ಸ್ಟೋರೇಜ್‌ ಇರುವ ಫೋನಿನ ಬೆಲೆ 15,999 ರೂ. ಈ ಫೋನು ಕಪ್ಪು ಮತ್ತು ನೀಲಿ ಬಣ್ಣಗಳಲ್ಲಿ ಲಭ್ಯ. ಫೋನು ಜ.25ರಿಂದ ಮಾರುಕಟ್ಟೆಯಲ್ಲಿ ಲಭ್ಯ.

ಇದನ್ನೂ ಓದಿ : ವಕಾರ ಸಾಲು ಮಾರಾಟ ಪ್ರಕ್ರಿಯೆಗೆ ಚಾಲನೆ! ನಗರಸಭೆ ಕೋಟ್ಯಂತರ ರೂ. ಆಸ್ತಿ ಕೈತಪುವ ಆತಂಕ

Advertisement

Udayavani is now on Telegram. Click here to join our channel and stay updated with the latest news.

Next