Advertisement

ಸೌತ್ ಕೊರಿಯಾದಲ್ಲಿ ನಡೆಯುವ 25ನೇ ಅಂತರಾಷ್ಟ್ರೀಯ ಜಾಂಬೂರಿಗೆ ವಾಮಂಜೂರಿನ ರೆಚೆಲ್ ಕ್ರಾಸ್ತಾ

03:25 PM Jul 21, 2023 | Team Udayavani |

ಮಂಗಳೂರು: ವಾಮಂಜೂರು ನಿವಾಸಿ ರೆಚೆಲ್ ಅನಿಶಾ ಕ್ರಾಸ್ತಾ, ಆಗಸ್ಟ್ 1 ರಿಂದ 12 ರ ವರೆಗೆ ಸೌತ್ ಕೊರಿಯಾದಲ್ಲಿ ನಡೆಯಲಿರುವ 25ನೇ ಅಂತರಾಷ್ಟ್ರೀಯ ಜಾಂಬೂರಿಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾಳೆ.

Advertisement

2020 -21 ಸಾಲಿನಲ್ಲಿ ಸ್ಕೌಟ್ಸ್ ಗೈಡ್ಸ್ ರಾಜ್ಯ ಪುರಸ್ಕಾರವನ್ನು ಪಡೆದಿರುವ ರೆಚೆಲ್ ಕ್ರಾಸ್ತಾ ಪ್ರಸ್ತುತ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ, ವಾಮಂಜೂರಿನ ರೋಶನ್ ಹಾಗೂ ಲವೀನಾ ಕ್ರಾಸ್ತಾ ದಂಪತಿಯ ಪುತ್ರಿ.

Advertisement

Udayavani is now on Telegram. Click here to join our channel and stay updated with the latest news.

Next