Advertisement
ತಂದೆ-ತಾಯಿ ಇಲ್ಲದ ಹಾಗೂ ಜಾತಿ ಗೊತ್ತಿರದ ಅನಾಥ ಮಕ್ಕಳಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿ ಕಲ್ಪಿಸಿಕೊಡಲು ಸರಕಾರಕ್ಕೆ ಈ ಶಿಫಾರಸು ಮಾಡಲಾಗಿದೆ. ಅನಾಥ ಮಕ್ಕಳಿಗೆ ತೆಲಂಗಾಣ, ಮಹಾರಾಷ್ಟ್ರದಲ್ಲಿ ಮೀಸಲಾತಿ ಕಲ್ಪಿಸಿರುವ ಮಾದರಿಯಲ್ಲಿ ನಮ್ಮಲ್ಲೂ ಮೀಸಲಾತಿ ಒದಗಿಸುವ ದೃಷ್ಟಿಯಿಂದ ವಿವಿಧ ಜಿಲ್ಲೆ ಗಳಲ್ಲಿರುವ ಅನಾಥಾಲಯಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗಿದ್ದು, ಈ ಎಲ್ಲಾ ಮಾಹಿತಿಯನ್ನಾದರಿಸಿ, ಜಾತಿ ತಿಳಿದಿರುವ ಮಕ್ಕಳಿಗೆ ಆಯಾ ಜಾತಿಯ ಪ್ರವರ್ಗದಡಿ ಮತ್ತು ಜಾತಿ ಗೊತ್ತಿಲ್ಲದ ಅನಾಥ ಮಕ್ಕಳಿಗೆ ಪ್ರವರ್ಗ-1 ರಡಿಯಲ್ಲಿ ಮೀಸಲಾತಿ ಕಲ್ಪಿಸಲು ಕೋರಲಾಗಿದೆ ಎಂದು ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ತಿಳಿಸಿದರು.
Advertisement
ಅನಾಥ ಮಕ್ಕಳಿಗೆ ಪ್ರವರ್ಗ-1 ಮೀಸಲಾತಿಗೆ ಶಿಫಾರಸು
09:34 PM Mar 15, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.