Advertisement
ಮಹಾರಾಷ್ಟ್ರದ ಶಿಕ್ಷಣ ಸಚಿವರಿಗೆ ಬರೆದ ಪತ್ರದಲ್ಲಿ ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ. ಅಲ್ಲಿನ ಜಿಲ್ಲಾಧಿಕಾರಿಯೊಂದಿಗೂ ಚರ್ಚೆ ಮಾಡುತ್ತೇನೆ. ನಮ್ಮ ಮುಖ್ಯಮಂತ್ರಿಯೊಂದಿಗೂ ಚರ್ಚೆ ನಡೆಸಿದ್ದೇನೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸಾಹಿತ್ಯ ಸಮ್ಮೇಳನ?
ಮುಂಬರುವ ನವೆಂಬರ್ ಒಳಗೆ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಯೋಚನೆ ಇದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
Related Articles
Advertisement
ಈ ಹಿಂದೆ ಕೇರಳ ಸರಕಾರ ಇದೇ ರೀತಿ ಕಾಸರ ಗೋಡಿನ ಕನ್ನಡ ಶಾಲೆಯೊಂದಕ್ಕೆ ಮಲಯಾಳಿ ಶಿಕ್ಷಕರನ್ನು ನೇಮಿಸಿತ್ತು. ನಾನು ಮಧ್ಯಪ್ರವೇಶಿಸಿದ ಬಳಿಕ ಕೇರಳ ಸರಕಾರ ಕನ್ನಡ ಶಿಕ್ಷಕರನ್ನು ನೇಮಿಸಿತ್ತು. ಈಗ ಮಹಾರಾಷ್ಟ್ರದ ಶಿಕ್ಷಣ ಸಚಿವರಿಗೆ ಪತ್ರ ಬರೆದು ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ.-ಶಿವರಾಜ್ ತಂಗಡಗಿ,
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ