Advertisement
2016ರ ಮೇನಲ್ಲಿ ಕುಶ್ ಕಾಲ್ರಾ ಎಂಬುವರು ದೆಹಲಿ ಹೈಕೋರ್ಟಲ್ಲಿ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಪೂರಕವಾಗಿ ಕಳೆದ ಆಗಸ್ಟ್‌ನಲ್ಲಿ ಸೇನೆ ಅದರ ಬಗ್ಗೆ ವಿವರವಾದ ಮಾಹಿತಿಯೊಂದಿಗೆ ಪ್ರಕಟಣೆ ಹೊರಡಿಸಿತ್ತು. ಅದರಲ್ಲಿ ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಪುರುಷರಿಗೆ ಕೂಡಾ ಈ ಸೇವೆಗೆ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ಜಡ್ಜ್ ಅಡ್ವೊಕೇಟ್ ಜನರಲ್ ಎನ್ನುವುದು ಸೇನೆಗೆ ಸಂಬಂಧಿಸಿದ ಕಾನೂನು ವಿಚಾರಗಳ ಉಸ್ತುವಾರಿಯನ್ನು ನೋಡಿಕೊಳ್ಳುತ್ತದೆ. Advertisement
ಸೇನೆಯ ಜೆಎಜಿ ವಿಭಾಗಕ್ಕೆ ವಿವಾಹಿತರ ನೇಮಕವಿಲ್ಲ
09:25 AM Mar 28, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.