Advertisement
ಬಿಜೆಪಿ ಸದಸ್ಯ ಎಸ್.ವಿ. ಸಂಕನೂರ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿ, ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯೊಂದಿಗೆ ಸಮಾಲೋಚಿಸಿ ಶೀಘ್ರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ 2022ರಲ್ಲಿ 2 ವರ್ಷಗಳ ವಯೋಮಿತಿ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. Advertisement
ಶಿಕ್ಷಕರ ನೇಮಕಾತಿ; ವಯೋಮಿತಿ ಹೆಚ್ಚಳ
10:08 PM Feb 16, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.