Advertisement

Red alert ; ಉಡುಪಿ ಜಿಲ್ಲೆಯಲ್ಲಿ ಜು. 16 ರಂದು ಪಿಯುಸಿವರೆಗೆ ರಜೆ

07:24 PM Jul 15, 2024 | Team Udayavani |

ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯೂ ರೆಡ್ ಅಲರ್ಟ್ ಘೋಷಿಸಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತ ವಾಗಿದೆ. ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿವರೆಗೆ ಜುಲೈ 16 (ಮಂಗಳವಾರ) ರಂದು ಜಿಲ್ಲಾಡಳಿತ ರಜೆ ಘೋಷಿಸಿದೆ.

Advertisement

ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಸೋಮವಾರ ಭಾರೀ ಮಳೆ ಸುರಿದಿದ್ದು, ಜನರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next