Advertisement
ಐಎಎಸ್, ಐಪಿಎಸ್ ಸೇರಿದಂತೆ ನಾಗರಿಕ ಸೇವೆಗಳ ಪರೀಕ್ಷೆಗೆ ನೋಟಿಫಿಕೇಶನ್ ಆಗಿ, ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆದು, ಅಂತಿಮ ಪಟ್ಟಿ ಬಿಡುಗಡೆಯಾಗಲು ಸುಮಾರು 15 ತಿಂಗಳು ಬೇಕಾಗುತ್ತದೆ. ಈ ದೀರ್ಘಾವಧಿಯು ಅಭ್ಯರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೇ ದೀರ್ಘ ಪ್ರಕ್ರಿಯೆಯು ಅಭ್ಯರ್ಥಿಗಳ ಅಮೂಲ್ಯ ವರ್ಷಗಳನ್ನು ವ್ಯರ್ಥ ಮಾಡುತ್ತದೆ ಎಂದು ಸಂಸದೀಯ ಸಮಿತಿ ಅಭಿಪ್ರಾಯಪಟ್ಟಿದೆ.
Advertisement
ನಾಗರಿಕ ಸೇವೆಗಳ ಆಯ್ಕೆ ಪ್ರಕ್ರಿಯೆಯ ಕಾಲಾವಧಿ ತಗ್ಗಿಸಲು ಶಿಫಾರಸು
10:02 PM Mar 26, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.