Advertisement
ಅಭ್ಯರ್ಥಿಗಳ ನೋಂದಣಿ ಮಾಹಿತಿಗಳನ್ನು ಮಂಡಳಿಯ ಜಾಲತಾಣದ //sslc.karnataka.gov.in/ಶಾಲಾ ಲಾಗಿನ್‌ನಲ್ಲಿ ಪಡೆಯಬೇಕು. ರಾಜ್ಯದ ಎಲ್ಲ ಸರಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯಲ್ಲಿ (ಶಾಲಾ ಅಭ್ಯರ್ಥಿ, ಖಾಸಗಿ, ಪುನರಾವರ್ತಿತ ಶಾಲಾ ಮತ್ತು ಖಾಸಗಿ ಅಭ್ಯರ್ಥಿಗಳು ) ಮಾರ್ಚ್-2023ರ ಎಸೆಸೆಲ್ಸಿ ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳ ವಿವರಗಳನ್ನು ಆನ್‌ಲೈನ್ ಮೂಲಕ ಅ.21ರೊಳಗೆ ಅಪ್‌ಲೋಡ್ ಮಾಡಬಹುದು ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ ತಿಳಿಸಿದ್ದಾರೆ.
Advertisement
ಎಸೆಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆ ಆರಂಭ
11:13 PM Oct 03, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.