Advertisement
ಸಾಂಸ್ಥಿಕ ಕ್ವಾರಂಟೈನ್‌ನಿಂದ ಮಹಿಳೆಯನ್ನು ಬಿಡುಗಡೆಗೊಳಿಸಿ ತಿಳಿವಳಿಕೆ ಪತ್ರ ನೀಡಲಾಯಿತು. ಮುಂಜಾಗ್ರತಾ ಕ್ರಮಗಳಾದ ಮುಂದಿನ 7 ದಿನಗಳ ಹೋಂ ಕ್ವಾರಂಟೈನ್‌ನಲ್ಲಿ ಇರಲು ಪ್ರತ್ಯೇಕ ಕೋಣೆ, ಶೌಚಾಲಯ ಮತ್ತು ಬಾತ್ ರೂಂ ಬಳಸಬೇಕು. ಕಡ್ಡಾಯವಾಗಿ ಮಾಸ್ಕ್ ಅಥವಾ ಕರಸವಸ್ತ್ರ ಧರಿಸಬೇಕು. ಹೊರಗಡೆ ಹೋಗದೆ ಮನೆಯಲ್ಲಿಯೇ ವಿಶ್ರಾಂತಿ ತೆಗದುಕೊಂಡು ಪೌಷ್ಟಿಕ ಆಹಾರ, ವೈಯಕ್ತಿಕ ಸ್ವಚ್ಛತೆ, ಸುತ್ತಮುತ್ತಲಿನ ಸ್ವತ್ಛತೆ ಕಾಪಾಡಿಕೊಳ್ಳಬೇಕು. ಜ್ವರ, ಕೆಮ್ಮು ಇತ್ಯಾದಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಇರುವ ಸ್ಥಳಕ್ಕೆ ತಹಶೀಲ್ದಾರರು, ತಾಲೂಕು ಆರೋಗ್ಯಾಧಿಕಾರಿಗಳು, ಅಧೀನ ಸಿಬ್ಬಂದಿಯನ್ನು ಸಂಪರ್ಕಿಸಬೇಕೆಂದು ಸೂಚಿಸಲಾಯಿತು.
Advertisement
ಸಾಂಸ್ಥಿಕ ಕ್ವಾರಂಟೈನ್‌ನಿಂದ ಮನೆಗೆ
07:44 AM May 30, 2020 | Suhan S |
Advertisement
Udayavani is now on Telegram. Click here to join our channel and stay updated with the latest news.