Advertisement

ಏರ್‌ಟೆಲ್‌ ಹಿಂದಿಕ್ಕಿದ ರಿಲಯನ್ಸ್‌ “ಜಿಯೋ’

06:16 PM Jul 20, 2019 | Nagendra Trasi |

ನವದೆಹಲಿ: ರಿಲಯನ್ಸ್‌ ಜಿಯೋ ಮೊಬೈಲ್‌ ಸಂಸ್ಥೆ, ಮೇ ತಿಂಗಳಲ್ಲಿ ಮತ್ತಷ್ಟು ಗ್ರಾಹಕರನ್ನು ತನ್ನತ್ತ ಸೆಳೆಯವ ಮೂಲಕ ಗ್ರಾಹಕರ ಲೆಕ್ಕಾಚಾರದಲ್ಲಿ 2ನೇ ಸ್ಥಾನಕ್ಕೇರಿದ್ದು, ತನ್ನ ಪ್ರತಿಸ್ಪರ್ಧಿ ಭಾರ್ತಿ ಏರ್‌ಟೆಲ್‌ ಕಂಪನಿಯನ್ನು 3ನೇ ಸ್ಥಾನಕ್ಕೆ ದೂಡಿದೆ ಎಂದು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್‌) ತಿಳಿಸಿದೆ.

Advertisement

32.2 ಕೋಟಿ ಗ್ರಾಹಕರನ್ನು ಹೊಂದಿರುವ ಜಿಯೋ, 2ನೇ ಸ್ಥಾನದಲ್ಲಿದ್ದು, 38.76 ಕೋಟಿ ಗ್ರಾಹಕರನ್ನು ಹೊಂದಿರುವ ವೊಡಾಫೋನ್‌-ಐಡಿಯಾ ಸಂಸ್ಥೆ ಮೊದಲ ಸ್ಥಾನದಲ್ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next