Advertisement
ಎನ್‌ಸಿಎಲ್‌ಎಟಿ ಆದೇಶವನ್ನು ಪ್ರಶ್ನಿಸಿ ಟಾಟಾ ಗ್ರೂಪ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ಪೀಠವು, ಈ ತೀರ್ಪು ಕನಿಷ್ಠ ಸಾಮಾನ್ಯ ದೋಷದಿಂದ ಕೂಡಿದೆ. ನಾವು ಈ ಬಗ್ಗೆ ವಿವರಗಳನ್ನು ತಿಳಿಯಬೇಕಾಗಿದೆ ಎಂದು ತಿಳಿಸಿದೆ. ಜತೆಗೆ ಮಿಸ್ತ್ರಿ ಮತ್ತಿತರರಿಗೆ ನೋಟಿಸ್ ನೀಡಿದೆ. Advertisement
ಮಿಸ್ತ್ರಿ ಮುಂದುವರಿಕೆ ಆದೇಶಕ್ಕೆ ಸುಪ್ರೀಂ ತಡೆ
10:14 AM Jan 11, 2020 | Hari Prasad |
Advertisement
Udayavani is now on Telegram. Click here to join our channel and stay updated with the latest news.