Advertisement
ಸೋಮವಾರಪೇಟೆ ತಾಲೂಕು ಕಚೇರಿಯಲ್ಲಿ ಸೋಮವಾರ ಸಂಜೆ ನಡೆದ ಅಕಾಲಿಕ ಮಳೆಯಿಂದ ಬೆಳೆಹಾನಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿದರು.
Related Articles
ಕೊಡಗಿನಲ್ಲಿ 3 ಜೀವಹಾನಿಯಾಗಿದೆ. ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಒಟ್ಟು 40,878 ಹೆಕ್ಟೇರ್‌ನಲ್ಲಿ ಬೆಳೆಹಾನಿಯಾಗಿದೆ. ಅದರಲ್ಲಿ 38,500 ಹೆಕ್ಟೇರ್‌ನಲ್ಲಿ ಕಾಫಿ ಫಸಲು ಹಾನಿಯಾಗಿದೆ ಎಂದು ಹೇಳಿದರು. ಶೇ. 30ಕ್ಕಿಂತ ಹೆಚ್ಚಿನ ಹಾನಿಯಾಗಿದ್ದರೆ ಸೂಕ್ತ ಪರಿಹಾರ ಕಲ್ಪಿಸಲಾಗುವುದು. ಕೊಡಗಿನಲ್ಲಿ ಮುಂಗಾರಿನಲ್ಲಿ 127 ಕೋಟಿ ರೂ. ಹಾನಿಯಾಗಿದೆ ಎಂದು ಹೇಳಿದರು.
Advertisement
ರಾಜ್ಯದ ಯಾವುದೇ ಭಾಗದಲ್ಲಿ ರೈತರಿಗೆ ತಾವು ಬೆಳೆದ ಬೆಳೆ ನಷ್ಟವಾದಲ್ಲಿ ತತ್‌ಕ್ಷಣವೇ ಸರಕಾರದ ವತಿಯಿಂದ ಅವರ ಖಾತೆಗೆ ಹಣ ಜಮೆಯಾಗಬೇಕು ಎಂದರು.
ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ್, ತಹಶೀಲ್ದಾರ್ ಗೋವಿಂದರಾಜು, ವಿವಿಧ ಇಲಾಧಿಕಾರಿಗಳು ಇದ್ದರು.